ಕರಂಬಾರು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 1 ಲಕ್ಷ ಅನುದಾನ ಮಂಜೂರು

0

ಬಳೆoಜ ವಲಯದ ಕರಂಬಾರು ಗ್ರಾಮದ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಬೂಟ್ಟೆಲ್ಮಾರ್ ಇದರ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.1.0 ಲಕ್ಷ ಅನುದಾನ ಮಂಜೂರು ಮಾಡಿರುತ್ತಾರೆ.

ತಾಲೂಕಿ ಯೋಜನಾಧಿಕಾರಿ ಟ್ರಸ್ಟ್ ನ ಅಧ್ಯಕ್ಷ ಪ್ರಸನ್ನ ಹೆಗ್ಗಡೆ ಡಿ.ಡಿ ವಿತರಣೆ ಮಾಡಿ ಶುಭ ಹಾರೈಸಿದರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಹೆಗ್ಡೆ, ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೌರವಾಧ್ಯಕ್ಷ ನವೀನ್ ಸಾಮಾನಿ, ವಲಯದ ಮೇಲ್ವಿಚಾರಕಿ, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷ ಸದಾಶಿವ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here