ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

0

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರಬಾಬು, ದಕ್ಷಿಣ ಕನ್ನಡ ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತಾ ಕರ್ತ, ಡಿಸಿಸಿ ಬ್ಯಾಂಕಿನ ನವೀನ್ ಭೇಟಿ ನೀಡಿ, ದರ್ಶನ ಪಡೆದರು.

ಕೊಕ್ಕಡ ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here