ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ

0

ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಡಾ.ಹೆಗ್ಗಡೆಯವರನ್ನು ನಾರಾವಿ ಕ್ಷೇತ್ರದ ವತಿಯಿಂದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಆಡಳಿತ ಮೊಕ್ತಸರ ರವೀಂದ್ರ ಪೂಜಾರಿ ಬಾಂದೋಟ್ಟು ಗೌರವಿಸಿದರು.

ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಲಾವಣ್ಯ ಬಳ್ಳಾಲ್, ಎ. ವೀರಿ ಶೆಟ್ಟಿ ಧರ್ಮಸ್ಥಳ,. ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಮಹಾವೀರ್ ಜೈನ್,.ವಿನಯ್ ಹೆಗ್ಡೆ,ಎನ್., ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಉದ್ಯಮಿ ವಸಂತ ಭಟ್, ಕೈಗಾರಿಕೋದ್ಯಮಿ ದೇವೇದ್ರ ಹೆಗ್ಡೆ ಕೊಕ್ರಾಡಿ, ನಾರಾವಿ ಸಿಎ ಬ್ಯಾಂಕ್‌ ಅಧ್ಯಕ್ಷ ಸುಧಾಕರ ಭಂಡಾರಿ, ಪೆರಾಡಿ ಸಿಎ ಬ್ಯಾಂಕ್‌ ಅಧ್ಯಕ್ಷ ಸತೀಶ್ ಕಾಶಿಪಟ್ಲ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ, ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಅಶೋಕ್‌, ಮೇಲ್ವಿಚಾರಕಿ ವಿಶಾಲ, ಹಾಗೂ ವಿವಿಧ ಸಮಿತಿಯ ಪ್ರಮುಖರು, ಊರ ಊರವರ ಸಾವಿರಾರು ಭಕ್ತರು ಇದ್ದರು.

LEAVE A REPLY

Please enter your comment!
Please enter your name here