ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ಮೆಹೆಂದಳೆ ನಿಧನ

0

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಅಂತರ ದಿನೇಶ್ ಭಟ್(77ವ. ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.9ರಂದು ಬೆಳಿಗ್ಗೆ ನಿಧನರಾದರು.

ಇವರು ರಾಷ್ಟೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿ, ಹೆಸರಾಂತ ಯಕ್ಷಗಾನ ಸ್ತ್ರೀ ವೇಷದ ಕಲಾವಿದರೂ ಆಗಿದ್ದರು. ಬಿಜೆಪಿಯ ಗ್ರಾಮ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ,ಮಗ, 5 ಪುತ್ರಿಯರ, ಅಳಿಯಂದಿರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here