








ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಅರಮಲೆಬೆಟ್ಟದಲ್ಲಿ ಮಾ.14ರಂದು ಸಂಕ್ರಮಣದ ಪೂಜೆ ನಡೆಯಲಿದೆ. ಮಾ.14ರಂದು ಮಧ್ಯಾಹ್ನ 12ಗಂಟೆಗೆ ಸರಿಯಾಗಿ ಪೂಜೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಂಡು ದೈವದ ಗಂಧ- ಪ್ರಸಾದ ಸ್ವೀಕರಿಸಬೇಕಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು ಮನವಿ ಮಾಡಿದ್ದಾರೆ. ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.









