ಕುಕ್ಕೇಡಿ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

0

ಕುಂಡದಬೆಟ್ಟು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಾ 15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುಕ್ಕೇಡಿ ಗ್ರಾಮದ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.

ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸೆಬಾಸ್ಟಿಯನ್, ಸಂತ ಜಾನ್ ಪೌಲ್ ಚರ್ಚ್ ನ ಫಾದರ್ ಸನ್ನಿ ಅಲಾಪಟ್, ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here