ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

0

ಕಳಿಯ: ಇಲ್ಲಿಯ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ (72ವ) ಅಲ್ಪಕಾಲದ ಅನಾರೋಗ್ಯದಿಂದ ಮಾ.21ರಂದು ಸ್ವಗೃಹದಲ್ಲಿ ನಿಧನರಾದರು.ಮೃತರು ಓರ್ವ ಪುತ್ರ ಸುರೇಶ್ ಓರ್ವ ಪುತ್ರಿ ವೀಣಾ ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here