ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ. 1.25 ಕೋಟಿ ದೇಣಿಗೆ

0

ಬೆಳ್ತಂಗಡಿ: ಖ್ಯಾತ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕ, ಶಶಿ ಕೇಟರಿoಗ್ ಸರ್ವಿಸಸ್ ನ ಸಿ.ಎಂ.ಡಿ. ಶಶಿಧರ್ ಶೆಟ್ಟಿ ಬರೋಡ ಅವರು ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಹವಾ ನಿಯಂತ್ರಿತ ಸಭಾಭವನದ ಕಾಮಗಾರಿಗೆ 1 ಕೋಟಿ ರೂ ದೇಣಿಗೆ ನೀಡಿದ್ದಾರೆ.

ಈ ಸಭಾಭವನವನ್ನು ತ್ವರಿತಗತಿಯಲ್ಲಿ ಸಂಪೂರ್ಣಗೊಳಿಸಿ ಇದೇ ಡಿಸೆoಬರ್ ತಿಂಗಳಿನಲ್ಲಿ ಲೋಕಾರ್ಪಣೆ ಆಗಲೇಬೇಕೆಂಬ ಉದ್ದೇಶದಿಂದ ಇವರು ರೂ. 1.25 ಕೋಟಿ ದೇಣಿಗೆ ನೀಡಿದ್ದಾರೆ.

LEAVE A REPLY

Please enter your comment!
Please enter your name here