






ಧರ್ಮಸ್ಥಳ: ವಲಯದ ಕಲೆಂಜ ಗ್ರಾಮದ ಸುಕೀರ್ತಿ ಸಂಘದ ಸದಸ್ಯ ಬೇಬಿ ಅವರು ಆಕಸ್ಮಿಕವಾಗಿ ಬಿದ್ದು ಕಾಲು ಮುರಿತಗೊಂಡಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೈರ್ ವಿತರಣೆ ಮಾಡಲಾಯಿತು.


ಒಕ್ಕೂಟದ ಅಧ್ಯಕ್ಷೆ ಸವಿತಾ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಕಳೆಂಜ ಗ್ರಾಮ ಪಂಚಾಯಿತ್ ಸದಸ್ಯೆ ಮೀನಾಕ್ಷಿ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾ ಪ್ರತಿನಿಧಿ ಗೀತಾ ಉಪಸ್ಥಿತರಿದ್ದರು









