ಉಜಿರೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣ; ಆರೋಪಿಗಳಿಗೆ ಜಾಮೀನು

0

ಬೆಳ್ತಂಗಡಿ: ಉಜಿರೆ ಬ್ರಹ್ಮಕಲಶೋತ್ಸವಕ್ಕೆ ಹಿಂದೂ ವಿದ್ಯಾರ್ಥಿನಿಯರೊಂದಿಗೆ ತೆರಳಿದ ಮುಸ್ಲಿಂ ವಿದ್ಯಾರ್ಥಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಕೇಸಿಗೆ ಒಳಗಾಗಿರುವ ಬಜರಂಗ ದಳದ ಕಾರ್ಯಕರ್ತರಾದ ಗೌರವ ಶೆಟ್ಟಿ ಮತ್ತು ರಮೇಶ್ ಅವರಿಗೆ ಮಾ.26ರಂದು ಬೆಳ್ತಂಗಡಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆರೋಪಿಗಳ ಪರ ವಕೀಲ ಸುಬ್ರಮಣ್ಯ ಕುಮಾರ್ ಅಗರ್ತ ವಾದಿಸಿದ್ದರು.

LEAVE A REPLY

Please enter your comment!
Please enter your name here