ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

0

ಉಜಿರೆ :ಏ2. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಏ.2 ರಂದು ಕರಾಟೆ ಬೆಲ್ಟ್ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಕರಾಟೆ ತರಬೇತುದಾರ ವಸಂತ ಬಂಗೇರ, ಶಾಲಾ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಹಾಗೂ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರಾಜಮ್ಮ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

LEAVE A REPLY

Please enter your comment!
Please enter your name here