









ಬೆಳ್ತಂಗಡಿ: ತಾಲೂಕಿನ ಉರುವಾಲು ಪದವು ಮತ್ತು ಇಳಂತಿಲ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಉರುವಾಲು-ಕಾಯರ್ಪಾಡಿ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ ಅವರಿಗೆ ಗ್ರಾಮಸ್ಥರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.









