ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು..!

0


ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಕೊಕ್ಕಡ ಕಡೆಗೆ ಹೋಗುತ್ತಿದ್ದ ಕಾರು ತೋಟಕ್ಕೆ ನುಗ್ಗಿದ ಘಟನೆ ಏ.9 ರಂದು ನಡೆದಿದೆ.

LEAVE A REPLY

Please enter your comment!
Please enter your name here