ಎಲ್.ಸಿ.ಆರ್ ಪದವಿಪೂರ್ವ ಕಾಲೇಜು ಕಕ್ಯಪದವು ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

0

2025 -26 ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 37 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ತೇರ್ಗಡೆಗೊಂಡು 100% ಫಲಿತಾಂಶ ದಾಖಲಾಗಿದೆ.

ವಿದ್ಯಾರ್ಥಿನಿ ಫಾತಿಮತ್ ಸಹನಾ 576(96%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಯಕ್ಷಿತ್ 558(93%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಫಾತಿಮತುಲ್ ನಿಷ್ಮಾ ಹಾಗೂ ವೀಕ್ಷಾ 556( 92.66%)ಅಂಕಗಳನ್ನು ಪಡೆದು ಇಬ್ಬರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ,24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ.

LEAVE A REPLY

Please enter your comment!
Please enter your name here