ಮರೋಡಿ ಶ್ರೀ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭೀಷೇಕ; ಕಿರಣ್ ಚಂದ್ರಪುಷ್ಪಗಿರಿ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

0

ಮರೋಡಿ : ಮರೋಡಿ ಶ್ರೀ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭೀಷೇಕಕ್ಕೆ ಬ್ರಹ್ಮ ಕುಂಭಾಭಿಷೇಕ ಸಮಿತಿಯ ಉಪಾಧ್ಯಕ್ಷರಾದ ಕಿರಣ್ ಚಂದ್ರಪುಷ್ಪಗಿರಿ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್,ಆಡಳಿತ ಸಮಿತಿಯ ಕಾರ್ಯದರ್ಶಿ ಆದಿತ್ಯ ಪಿಕೆ, ಜೊತೆ ಕಾರ್ಯದರ್ಶಿಗಳಾದ ವಿಶು ಕುಮಾರ್ ಜೈನ್, ಯೋಗೇಂದ್ರ ಆಚಾರ್ಯ ಮರೋಡಿ ಸದಸ್ಯರಾದ ಆದರ್ಶ್ ಪಿ.ಕೆ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here