ಸಂತ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

0

ಬೆಳ್ತಂಗಡಿ: ಸಂತ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 33ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 100ಫಲಿತಾಂಶ ದಾಖಲಿಸಿದೆ. 7 ವಿದ್ಯಾರ್ಥಿ ಗಳು ಉನ್ನತ ಶ್ರೇಣಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ನಾಲ್ಕು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮಂಜುನಾಥ ಕಿಣಿ 607, ಲೋರಿನ್ ಡಿಸೋಜ 586, ದೃತಿ 577,ನಂದಿತಾ 572,ಭಕ್ತಿ 559,ವೈಷ್ಣವಿ 535, ದೀಕ್ಷಾ 532.

LEAVE A REPLY

Please enter your comment!
Please enter your name here