ಎಸ್ ಎಸ್ ಎಲ್ ಸಿ :ಬದನಾಜೆ ಸರಕಾರಿ ಪ್ರೌಢ ಶಾಲೆ ಶೇ. 100 ಫಲಿತಾಂಶ

0

ಉಜಿರೆ : ಬದನಾಜೆ ಸರಕಾರಿ ಪ್ರೌಢ ಶಾಲೆ ಬದನಾಜೆ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ಬಂದಿದೆ.

ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳಲ್ಲಿ 11 ಮಂದಿ ಉನ್ನತ ಶ್ರೇಣಿಯಲ್ಲಿ, 21 ಮಂದಿ ಪ್ರಥಮ ಶ್ರೇಣಿಯಲ್ಲಿ 2 ಮಂದಿ ದ್ವಿತೀಯ ಶ್ರೇಣಿಯಲ್ಲಿ, ಒಬ್ಬ ತ್ರೀತಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಎಸ್. ಪ್ರಣವ್ 590 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here