






ತೆಕ್ಕಾರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರೋತ್ಸವ ಮೇ.1 ರಂದು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.


ಮೇ.1 ರಂದು ಬೆಳಿಗ್ಗೆ 7 ರಿಂದ ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ, ಪಂಚಗವ್ಯಾಭಿಷೇಕ, ಸಾನ್ನಿಧ್ಯ ಕಲಶ ಪೂಜೆ, ಪಂಚಾಮೃತ ಅಭಿಷೇಕ, ಬೆಳಿಗ್ಗೆ 11 ರಿಂದ ಮಹಾಪೂಜೆ, ಭೂತಬಲಿ, ದರ್ಶನ ಬಲಿ, ಓಕುಳಿ, ರಾಜಾಂಗಣ ಪ್ರಸಾದ ನಡೆಯಲಿದೆ. ಮಧ್ಯಾಹ್ನ 1 ರಿಂದ ಪ್ರಸಾದ ಬೋಜನ, ರಾತ್ರಿ 7 ರಿಂದ ಮಹಾಪೂಜೆ, ರಾತ್ರಿ 8-30 ಪ್ರಸಾದ ಭೋಜನ ನಡೆಯಲಿದೆ.









