ಕುವೆಟ್ಟು: ಮದ್ದಡ್ಕ ಮಸೀದಿ ಸಮೀಪ ಓಮ್ನಿ ಕಾರು ಹಾಗೂ ಸ್ವಿಫ್ಟ್ ಡಿಸೈರ್ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ

0

ಕುವೆಟ್ಟು:ಮದ್ದಡ್ಕ ಮಸೀದಿ ಸಮೀಪ ಓಮ್ನಿ ಕಾರು ಹಾಗೂ ಸ್ವಿಫ್ಟ್ ಡಿಸೈರ್ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಮೇ .1 ರoದು ಸoಜೆ ನಡೆದಿದೆ.

ಓಮ್ನಿ ಕಾರು ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಸಾಗುತ್ತಿದ್ದು ಸ್ವಿಫ್ಟ್ ಕಾರು ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಸಂದರ್ಭದಲ್ಲಿ ಸ್ವಿಫ್ಟ್ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ತಾಗಿ ನಿಂತಿದೆ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here