







ಶಿಶಿಲ :ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆಯು ಮೇ 14ರಿಂದ 22ರ ವರೆಗೆ ನಡೆಯಲಿದ್ದು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿoಜೆ ನಾಗೇಶ ತಂತ್ರಿಗಳಿಗೆ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.


ಆಡಳಿತ ಸಮಿತಿಯ ಅಧ್ಯಕ್ಷ ಸುನಿಲ್ ಗೋಖಲೆ, ಸದಸ್ಯರಾದ, ಶ್ರೀಧರ್ ರಾವ್ ಕಾಯಡ, ನಾರಾಯಣ ಸುವರ್ಣ, ರಮೇಶ್ ಗೌಡ, ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ ಉಪಸ್ಥಿತರಿದ್ದರು.









