







ಮಡಂತ್ಯಾರು : ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯ ಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಎಲ್ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಕೃತಿ ಎಲ್ ಪೂಜಾರಿ ಇವರು ಮಡಂತ್ಯಾರು ನಿವಾಸಿ ಲಕ್ಷ್ಮಣ್ ಪೂಜಾರಿ ಮತ್ತು ಆರತಿ ಲಕ್ಷ್ಮಣ್ ದಂಪತಿಯ ಪುತ್ರಿಯಾಗಿದ್ದು ಸೇಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ಶಾಲೆಯ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ.









