ಧರ್ಮಸ್ಥಳದಲ್ಲಿ ಬಸದಿಯ ವಾರ್ಷಿಕೋತ್ಸವ

0

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಮೇ.4 ರಂದು ದೇವರಿಗೆ ಸಹಸ್ರನಾಮ ಪುಷ್ಪಾರ್ಚನೆ ನಡೆಯಿತು.

ಶ್ರದ್ಧಾಅಮಿತ್ ಮತ್ತು ಊರಿನ ಶ್ರಾವಕರು, ಶ್ರಾವಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೋರಣಮುಹೂರ್ತ, ವಿಮಾನ ಶುದ್ಧಿ, ನಾಂದಿಮoಗಲ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here