ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿ.ವೈ. ವಿಜಯೇಂದ್ರ ಭೇಟಿ

0

ಧರ್ಮಸ್ಥಳ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮೇ 11 ರಂದು ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸನ್ನಿಧಿ ವಸತಿ ಗೃಹಕ್ಕೆ ಭೇಟಿ ನೀಡಿದ್ದು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ನಂತರ ದೇವರಾದರ್ಶನಕ್ಕೆ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here