







ಕಕ್ಕಿಂಜೆ: ಅಣಿಯೂರು ಕಕ್ಕಿಂಜೆ ಪ್ರಾಥಮಿಕ ಶಾಲೆಯ ಕೊಠಡಿಯ ಬೀಗ ಮುರಿದ ಘಟನೆ 20 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.


ವಿಷಯ ತಿಳಿದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.ಯಾವ ಉದ್ದೇಶಕ್ಕೆ ಈ ಕೃತ್ಯ ಮಾಡಿದರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿಯಬೇಕಾಗಿದೆ.









