







ಬೆಳ್ತಂಗಡಿ: ಬೆಳ್ತಂಗಡಿ ಕೃಷಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾಗಿ ರಮೇಶ್ ಸಿ.ಕೆ ಅವರು ಜೂ.1 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.


ಈ ಹಿಂದೆ ಸಹಾಯಕ ನಿರ್ದೇಶಕರಾಗಿದ್ದ ಎ.ಡಿ ವೀರಭದ್ರಪ್ಪ ಅವರು ಸೇವಾ ನಿವೃತ್ತಿಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಬೆಳ್ತಂಗಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ರಮೇಶ್.ಸಿಕೆ ಅವರನ್ನು ನೇಮಕ ಮಾಡಿದ್ದಾರೆ.ಇವರು ಮೂಲತಃ ಶಿವಮೊಗ್ಗದವರಾಗಿದ್ದಾರೆ









