









ಬೆಳ್ತಂಗಡಿ: ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಜೂ.3 ರಂದು 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಕಕ್ಕಿಂಜೆ 33/11 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ.









