








ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯು ಇತ್ತೀಚೆಗೆ ಜರುಗಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಮೋಹನಂದ ಎನ್. ಭಂಡಾರಿ, ಕಾರ್ಯದರ್ಶಿಯಾಗಿ ರಿಶಾಲ್ ಸ್ವಾರಿಸ್ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ವಿನ್ಸೆಂಟ್ ರೊಡ್ರಿಗಸ್, ಮರಿನಾ ಪಿಂಟೋ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.









