ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

0

ಬೆಳ್ತಂಗಡಿ: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಪ್ರತಿಮ ದೇಶ ಭಕ್ತ, ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ ಜೂ.6 ರಂದು ಮಧ್ಯಾಹ್ನ 12:00ಕ್ಕೆ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರ, ಕನ್ಯಾಡಿ ಧರ್ಮಸ್ಥಳದಲ್ಲಿ ನಡೆಯಲಿದೆ.ಶ್ರೀ ರಾಮ ಕ್ಷೇತ್ರದ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಎಂದು ಕ್ರಾಂತಿವೀರ ಮಂಜ ಬೈದ್ಯ ಸಂಸ್ಕರಣಾ ಸಮಿತಿ ಅಧ್ಯಕ್ಷ ಸಂಪತ್‌ ಬಿ. ಸುವರ್ಣ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here