ಕುಕ್ಕೇಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಚಂದ್ರಹಾಸ ಮಂಜಲೊಕ್ಕು ಆಯ್ಕೆ

0

ಕುಕ್ಕೇಡಿ: ಕುಕ್ಕೇಡಿ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಮ್.ಸಿ) ಅಧ್ಯಕ್ಷರಾಗಿದ್ದ ಕೃಷ್ಣಪ್ಪ ಉಜ್ಜಲ ಅವರ ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಚಂದ್ರಹಾಸ ಮಂಜಲೊಕ್ಕು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಶಾಲೆಯಲ್ಲಿ ನಡೆದ ಎಸ್.ಡಿ.ಎಮ್.ಸಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here