







ಕರಾಯ ನಿವಾಸಿ ಕೆ.ಕೆ. ಮರಿಯಮ್ಮ ಹಜ್ಜುಮ್ಮ (85 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಜು 05 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಮೃತರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ, ಕರಾಯ ಜುಮ್ಮಾ ಮಸೀದಿಯ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಕರಾಯ, ಕೆ. ಕೆ ಅಶ್ರಫ್ ಕರಾಯ, ಕೆ. ಕೆ ಶರೀಫ್ ಕರಾಯ, ಆರು ಮಂದಿ ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.









