







ಮುಂಡಾಜೆ: ಮುಂಡಾಜೆ ಗ್ರಾಮದ ಸೋಮಂತಡ್ಕ ಎಂಬಲ್ಲಿ ಜುಲೈ 14ರಂದು ರಿಕ್ಷಾ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡ ಘಟನೆ ನಡೆದಿದೆ.


ಅಪಘಾತದಲ್ಲಿ ರಿಕ್ಷಾ ಚಾಲಕ ಸಂಜೀವ ಶೆಟ್ಟಿ ಅವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ









