ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ-ಎಸ್ ಐ ಟಿ ತಂಡ ಚಾರ್ಜ್ ಶೀಟ್ ಸಲ್ಲಿಕೆ

0

ಬೆಳ್ತಂಗಡಿ: ಸಂಚಲನ ಮೂಡಿಸಿದ ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ಸಂಪೂರ್ಣ ಚಾರ್ಜ್ ಶೀಟ್(ದೋಷಾರೋಪಣಾ ಪಟ್ಟಿ) ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ ಐ ಟಿ ಅಧಿಕಾರಿಗಳು ಸಲ್ಲಿಸಿದ್ದಾರೆ.

ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಎಸ್ಐಟಿ ಅಧಿಕಾರಿ ಸೈಮನ್ ನೇತೃತ್ವದ ತಂಡ ನ್ಯಾಯಾಲಯಕ್ಕೆ ಆಗಮಿಸಿ ಅಂತಿಮ ವರದಿ ಸಲ್ಲಿಸಿದೆ. ಈ ವೇಳೆ ತನಿಖೆ ವೇಳೆ ಸಿಕ್ಕ ಮಾನವನ ದೇಹದ ಭಾಗಗಳು,ತನಿಖಾ ಪರಿಕರ,ಸೀಜ್ ಮಾಡಲಾದ ವಸ್ತುಗಳನ್ನು ಕೂಡ ಕೋರ್ಟ್ ಗೆ ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here