ಮಳೆ ಹಿನ್ನಲೆ-ನಾಳೆ ( ಜು. 18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

0

ಬೆಳ್ತಂಗಡಿ:ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.18ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here