ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ದೀರಜ್ ಮುನಿರಾಜ್ ಭೇಟಿ

0

ಧರ್ಮಸ್ಥಳ: ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ದೀರಜ್ ಮುನಿರಾಜ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಜಗದೀಶ್ ಕಣ್ಣಾಜೆ, ಹರೀಶ್ ಸಂಬೊಳ್ಯ, ಮನೀಶ್ ಪ್ರಸಾದ್, ಮಹೇಶ್, ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here