ಮಳೆ ಹಿನ್ನಲೆ-ನಾಳೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ July 31, 2026 0 FacebookTwitterWhatsApp ಬೆಳ್ತಂಗಡಿ:ಧಾರಾಕಾರ ಮಳೆ ಹಿನ್ನಲೆ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ ಪ್ರಕಟಿಸಲಾಗಿದೆ.