ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು ದ್ವಿತೀಯ

0

ಕುವೆಟ್ಟು: ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣದಲ್ಲಿ ಜು. 30ರಂದು ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕುವೆಟ್ಟು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳಿಗೆ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಬಿ. ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here