ಬೆಳ್ತಂಗಡಿ: ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯದ ವಿದ್ಯಾರ್ಥಿನಿ ಕರಾಟೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ August 1, 2026 0 FacebookTwitterWhatsApp ಬೆಳ್ತಂಗಡಿ: ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯದ ವಿದ್ಯಾರ್ಥಿನಿ ಸ್ಪಂದನ 7ನೇ ತರಗತಿ ಕರಾಟೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಶಿಕ್ಷಕ ವೃಂದದವರು ಅಭಿನಂದನೆ ತಿಳಿಸಿದ್ದಾರೆ.