ನೆರಿಯ: ಕುಡುಮಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಒಳಗೆ ನುಗ್ಗಿದ ನೀರು August 1, 2026 0 FacebookTwitterWhatsApp ನೆರಿಯ: ಗ್ರಾಮದ ಕುಡುಮಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಅಂಗನದ ಒಳಗೆ ಆ.1ರಂದು ನೀರು ನುಗ್ಗಿದೆ. ದೇವಸ್ಥಾನದ ಸುತ್ತ ಮುತ್ತ ಇರುವ ತೋಟಕ್ಕೆ ಮಳೆ ನೀರು ನುಗ್ಗಿದೆ.