






ಪಡಂಗಡಿ: ಗ್ರಾಮದ ಕನ್ನಡಿಕಟ್ಟೆ ನಿವಾಸಿ ಮರಿಯನ್ ಪಿಂಟೊ (78 ವ) ಅವರು ಅನಾರೋಗ್ಯದಿಂದ ಆ. 2 ರಂದು ನಿಧನರಾದರು.


ಶ್ವಾಸಕೋಶದ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೆ ನಿಧನರಾದರು.ಮೃತರಿಗೆ ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ.









