ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ‘ಬೆಸ್ಟ್ ಎಂಎಲ್ಎ’ ಗೌರವ: ಹೆಗ್ಗಡೆ ಸಮಾಜದ ವತಿಯಿಂದ ಅಭಿನಂದನೆ

0

​ಬೆಳ್ತಂಗಡಿ: ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ‘ಕರ್ನಾಟಕ ಟಿವಿ’ ವತಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿಗೆ ಭಾಜನರಾಗಿರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯಶಸ್ವಿ ಶಾಸಕ ಹರೀಶ್ ಪೂಂಜ ಅವರನ್ನು ಬೆಳ್ತಂಗಡಿ ತಾಲೂಕಿನ ಸಮಸ್ತ ಹೆಗ್ಗಡೆ ಸಮಾಜದ ಬಂಧುಗಳು ಭೇಟಿ ಮಾಡಿ ಆತ್ಮೀಯವಾಗಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here