ಸೀರೋ ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಜೇಮ್ಸ್ ಪಟೇರಿಯಲ್ ಅವರಿಂದ ಶಾಸಕ ಹರೀಶ್ ಪೂಂಜಾಗೆ ಅಭಿನಂದನೆ

0

ಬೆಳ್ತಂಗಡಿ: ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ಶಾಸಕರ ನಿವಾಸಕ್ಕೆ ಭೇಟಿ ನೀಡಿ, “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾ ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಶುಭ ಹಾರೈಸಿ ಆಶೀರ್ವದಿಸಿದರು.

LEAVE A REPLY

Please enter your comment!
Please enter your name here