ಬೆಳ್ತಂಗಡಿ ಸ. ಪ್ರೌಢಶಾಲೆಯ ವಿದ್ಯಾರ್ಥಿ ಮಯೂರ್ ಚಿತ್ರಕಲೆಯಲ್ಲಿ ಮೂರನೇ ಸ್ಥಾನ : ಜಿಲ್ಲಾ ಮಟ್ಟಕ್ಕೆ ಆಯ್ಕೆ August 7, 2026 0 FacebookTwitterWhatsApp ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಮಯೂರ್ ಅವರು ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ (ಮೂರನೇ) ಸ್ಥಾನವನ್ನು ಪಡೆದುಕೊಂಡು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.