







ಮಲವಂತಿಗೆ / ದಿಡುಪೆ:ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ, ಅ. ಖಾ. ಹಿ. ಪ್ರಾ. ಶಾಲೆ ಮಲವಂತಿಗೆ ದಿಡುಪೆ ಇದರ ನೇತೃತ್ವದಲ್ಲಿ ನಡೆಯಲಿರುವ 40ನೇ ವರ್ಷದ ಶ್ರೀ ವಿದ್ಯಾಗಣಪತಿ ಪೂಜ್ಯೋತ್ಸವದ ಸಿದ್ಧತೆಗಳು ಆರಂಭಗೊಂಡಿದ್ದು, ಈ ಸಾಲಿನ ಉತ್ಸವಕ್ಕಾಗಿ ನೂತನ ಸಮಿತಿಯ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.


ಅಧ್ಯಕ್ಷರಾಗಿ : ತೀಕ್ಷಿತ್ ಕೆ. ಕಲ್ಬೆಟ್ಟು, ದಿಡುಪೆಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ, ಹೊಸ ತೋಟಗೌರವಾಧ್ಯಕ್ಷರಾಗಿ ಕರಿಯ ಗೌಡ, ಕೊಟ್ರಡ್ಕಕೋಶಾಧಿಕಾರಿಯಾಗಿ ವಸಂತ ಗೌಡ ಕೆಮ್ಮಟೆ, ಧರ್ಮಸ್ಥಳಹಾಗೂ ಸಮಿತಿಯ ವಿವಿಧ ಹುದ್ದೆಗಳಿಗೆ ಇತರೆ ಪದಾಧಿಕಾರಿಗಳನ್ನು ಕೂಡ ಆಯ್ಕೆ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ವಿಜೃಂಭಣೆಯಿಂದ 40ನೇ ವರ್ಷದ ಮಹೋತ್ಸವವನ್ನು ಆಚರಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.









