ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

0

ಉಜಿರೆ : ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಚ್ಛತೆ ನಡೆಸಲಾಯಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಶುಭಹಾರೈಸಿದರು.ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ರಶಾಂತ್ ಜೈನ್, ಜಿತೇಶ್ ಜೈನ್ ವಲಯ ಮೇಲ್ವಿಚಾರಕ ಪ್ರೇಮ್ ಪ್ರಸಾದ್ ಉಪಸ್ಥಿತರಿದ್ದರು.ಒಕ್ಕೂಟ ಅಧ್ಯಕ್ಷ ವಿಜಯ, ಶೌರ್ಯ ವಿಪತ್ತು ಸದಸ್ಯರು ಭಾಗವಹಿಸಿದ್ದರು. ಸೇವಾಪ್ರತಿನಿಧಿಗಳಾದ ಪ್ರೇಮಲತಾ, ಜಯಂತಿ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here