ಲಾಯಿಲ ಗ್ರಾಮದ ಕಕ್ಕೇನ ಅಂಗನವಾಡಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ August 15, 2026 0 FacebookTwitterWhatsApp ಲಾಯಿಲ : ಕಕ್ಕೇನ ಅಂಗನವಾಡಿಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು ಪುಟಾಣಿ ಮಕ್ಕಳು ಪೋಷಕರು, ಅಂಗನವಾಡಿ ಸಿಬ್ಬಂದಿಗಳು ಹಾಗೂ ಊರವರು ಉಪಸ್ಥಿತರಿದ್ದರು.