






ಪದ್ಮುಂಜ : ಸರಕಾರಿ ಪ್ರೌಢ ಶಾಲೆಯಲ್ಲಿ ಎಂಬತ್ತನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.



ಶಾಲೆಯ ಮುಖ್ಯ ಶಿಕ್ಷಕಿ ಸುಮತಿ ಪಿ.ಎನ್ ಧ್ವಜಾರೋಹಣ ನೆರವೇರಿಸಿದರು. ಸೀತಾರಾಮ ಮಡಿವಾಳ ನಿಕಟ ಪೂರ್ವ ಅಧ್ಯಕ್ಷ ಗ್ರಾಮ ಪಂಚಾಯತ್ ಕಣಿಯೂರು, ಪದ್ಮುಂಜ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಪುರುಷೋತ್ತಮ ಗೌಡ, ರಮೇಶ್ ಶೆಟ್ಟಿ, ಶೋಭಾ ಸೀತಾರಾಮ ಭಾಗವಹಿಸಿದ್ದರು. ಸ್ವಾತಂತ್ರ್ಯೋತ್ಸವದ ಬಗ್ಗೆ ಶಿಕ್ಷಕಿ ಸವಿತಾ ರವರು ಸಂದೇಶ ಭಾಷಣ ಮಾಡಿದರು. , ಶಾಲೆಯ ಎಲ್ಲಾ ಶಿಕ್ಷಕ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.










