ಅಳದಂಗಡಿ ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನ ಆಚರಣೆ

0

ಅಳದಂಗಡಿ ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು ಗ್ರಾಮ ಪಂಚಾಯತ್ ಲೆಕ್ಕ ಸಹಾಯಕ ಪೂವಪ್ಪ ಮಲೆಕುಡಿಯ ಇವರು ನೆರವೇರಿಸಿದರು.

ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರಶಾಂತ್ ವೇಗಸ್, ರವಿ ಪೂಜಾರಿ ಹಾಗೂ ಮಹಿಳಾ ಸಂಜೀವಿನಿ ಒಕ್ಕೂಟ ದ ಅಧ್ಯಕ್ಷರರಾದ ಭಾರತಿ ಮತ್ತು ಗ್ರಾಮಸ್ಥರು ಸಿಬ್ಬಂದಿ ವರ್ಗದವರು ಬಡಗಕರಂದೂರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here