ತೆಕ್ಕಾರು ಆಟೋ ಚಾಲಕರಿಂದ ಸ್ವಾತಂತ್ರ್ಯೋತ್ಸವ ಆಚರಣೆ

0

​ತೆಕ್ಕಾರು:​ತೆಕ್ಕಾರು ಆಟೋ ಚಾಲಕರ ಮಾಲಕರ ಯೂನಿಯನ್ ಘಟಕದ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.​

ಕಾರ್ಯಕ್ರಮದಲ್ಲಿ ಯೂನಿಯನ್ ಅಧ್ಯಕ್ಷ ಅಬ್ದುಲ್ ರಝಕ್ ಹಾಗೂ ಉಪಾಧ್ಯಕ್ಷ ಅಬ್ದುಲ್ ಬಾತಿಸ್ ಉಪಸ್ಥಿತರಿದ್ದು, ಎಲ್ಲಾ ಆಟೋ ಚಾಲಕರು ಹಾಗೂ ನಾಗರೀಕರು ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಧ್ವಜಾರೋಹಣ ನೆರವೇರಿಸಿದರು.

LEAVE A REPLY

Please enter your comment!
Please enter your name here