ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ನಿ. ಉಜಿರೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯು ಸಂಘದ ಮುಖ್ಯ ಕಚೇರಿಯ ವಠಾರದಲ್ಲಿ ಆ.15 ರಂದು ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ವಿಶೇಷ ಅಧಿಕಾರಿ ರಾಜು ಶೆಟ್ಟಿ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ ಎಸ್ ಹಾಗೂ ಸಂಘದ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here