







ಇಳಂತಿಲ ಗ್ರಾಮದ ಫೀರ್ಯ ಎಂಬಲ್ಲಿ ಕಾಸಿಂ ಎಂಬವರ ತೋಟದಲ್ಲಿ ದನದ ಮೇಲೆ ದಾಳಿ ನಡೆಸಿ ಮಾರಣಾಂತಿಕ ಗಾಯ ನಡೆಸಿರುವುದು ಬೆಳಕಿಗೆ ಬಂದಿದೆ.



ಉರುವಾಲು ಪದವು ಪ್ರದೇಶದಲ್ಲಿ ಬೇರೆ ಬೇರೆ ಕಡೆಗಳಲ್ಲಿ ಚಿರತೆ ಪ್ರತ್ಯಕ್ಷ ವಾಗುತ್ತಿರುವುದರಿಂದ ಜನರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಈ ಬಗ್ಗೆ ತುರ್ತು ಕಾರ್ಯಾಚರಣೆ ನಡೆಸಿ ಚಿರತೆಗಳನ್ನು ನಿಯಂತ್ರಣಕ್ಕೆ ತರಬೇಕಾಗಿದೆ.









